Ujire: ಉಜಿರೆಯ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಚಾಲನೆ
ಉಜಿರೆ:(ಜ.14) ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ತೃತ ಕಟ್ಟಡದ…