Bengaluru: 2 ಮಕ್ಕಳ ತಂದೆಯನ್ನು ಮದ್ವೆಯಾಗಲು ಇಬ್ಬರು ಮಹಿಳೆಯರ ನಡುವೆ ಕಿತ್ತಾಟ – ಕೊನೆಗೆ ಆತ ಸಿಕ್ಕಿದ್ದು ಯಾರಿಗೆ?!
ಬೆಂಗಳೂರು, (ಜನವರಿ 13): ಒಬ್ಬ ವ್ಯಕ್ತಿಯನ್ನು ಮದುವೆಯಾಗಲು ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದಲ್ಲಿ ನಡೆದಿದೆ.…