Bengaluru: ಜಾತ್ರೆ-ಉತ್ಸವಗಳ ವೇಳೆ ದೇವಸ್ಥಾನಗಳ ಬಳಿ ವ್ಯಾಪಾರ ವಹಿವಾಟಿಗೆ ಕೇವಲ ಹಿಂದೂಗಳಿಗೆ ಅವಕಾಶ ನೀಡಿ ! – ಧಾರ್ಮಿಕ ದತ್ತಿ ಇಲಾಖೆ ಸಚಿವ ಶ್ರೀ. ರಾಮಲಿಂಗಾ ರೆಡ್ಡಿ ಇವರಿಗೆ ಕರ್ನಾಟಕ ಮಂದಿರ ಮಹಾಸಂಘದಿಂದ ಮನವಿ
ಬೆಂಗಳೂರು :(ಜ.22) ದೇವಸ್ಥಾನಗಳ ಜಾತ್ರೆ, ಉತ್ಸವ ಇತ್ಯಾದಿ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ದೇವರ ಮೇಲೆ ಶ್ರದ್ಧೆ ಇರುವವರಿಗೆ ಮಾತ್ರ ವಹಿವಾಟು ಮಾಡಲು…