Bengaluru: ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಇದರ ನೂತನ ಗೌರವಾಧ್ಯಕ್ಷರಾಗಿ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ
ಬೆಂಗಳೂರು : (ಅ.10) ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ನೆಲೆಸಿರುವ ಯಕ್ಷಗಾನ ಕಲಾ…