Illicit Relationship: ಪಾಳು ಬಿದ್ದ ಮನೆಯಲ್ಲಿ ಪ್ರಿಯಕರನ ಜೊತೆ ಸರಸದಲ್ಲಿರುವಾಗಲೇ ಸಿಕ್ಕಿಬಿದ್ದ ಪತ್ನಿ – ಪ್ರಿಯಕರನ ಕೊಂದೇ ಬಿಟ್ಟ ಪತಿ!!
ಬೆಂಗಳೂರು:(ಫೆ.21) ಪಾಳು ಮನೆಯೊಂದರಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಸೇರಿ ಮಾರಾಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಪರಿಣಾಮ ಪ್ರಿಯಕರ…