Shivamogga: ಕಾಂಗ್ರೆಸ್ ಶಾಸಕನ ಪುತ್ರನ ಮಿತಿ ಮೀರಿದ ದರ್ಪ – ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿದ ಕಾಂಗ್ರೆಸ್ ಶಾಸಕನ ಪುತ್ರ – ವಿಡಿಯೋ ವೈರಲ್
ಶಿವಮೊಗ್ಗ(ಫೆ.11): ಅಕ್ರಮ ಮರುಳುಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಗ ಅವಾಚ್ಯ…