Belthangady: ತೆಕ್ಕಾರು ಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕಿನಿಂದ ಹೊರೆ ಕಾಣಿಕೆ ಸಮರ್ಪಿಸುವ ಬಗ್ಗೆ ಸಮಾಲೋಚನಾ ಸಭೆ
ಬೆಳ್ತಂಗಡಿ: (ಎ. 23) ದಿನಾಂಕ 25.04.2025 ನೇ ಶುಕ್ರವಾರದಿಂದ ರಿಂದ 3.5. 2025 ನೇ ಶನಿವಾರದವರೆಗೆ ತೆಕ್ಕಾರು ಗ್ರಾಮದಲ್ಲಿರುವ ಶ್ರೀ ಗೋಪಾಲಕೃಷ್ಣದೇವರ ಬ್ರಹ್ಮಕಲಶೋತ್ಸವಕ್ಕೆ ತಾಲೂಕು…