Kodagu: ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್ – ಸತ್ತಿದ್ದವಳು 5 ವರ್ಷ ಬಳಿಕ ಲವರ್ ಜತೆ ರೆಡ್ಹ್ಯಾಂಡ್ ಆಗಿ ಆದಳು ಲಾಕ್!!
ಕೊಡಗು:(ಎ.3) ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ…