Belthangady: “ಡಿಕೆಶಿ ಸಿಎಂ ಆಗಲಿ” – ಕೇರಳದ ಪ್ರಸಿದ್ಧ ಮಡಾಯಿ ಕಾವು ದೇವಸ್ಥಾನದಲ್ಲಿ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್ ರವರಿಂದ ವಿಶೇಷ ಪೂಜೆ
ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಬಹುಮತ ಗಳಿಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿರುವ ಪೈಪೋಟಿ ಕುತೂಹಲ ಕೆರಳಿಸಿದೆ. ಈ ನಡುವೆ,…
