Padangady: ಭ್ರಷ್ಟ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪಡಂಗಡಿ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನೆ
ಪಡಂಗಡಿ:(ಜೂ.23) ಭ್ರಷ್ಟ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪಡಂಗಡಿ ಗ್ರಾಮ ಪಂಚಾಯತ್ ಎದುರುಗಡೆ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟಿಸಲಾಯಿತು.…