Tue. Jul 8th, 2025

breaking news

Belthangadi: ಕುತ್ಲೂರಿನಲ್ಲಿ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ತಡೆದು ಹಲ್ಲೆ – ಪ್ರಕರಣ ದಾಖಲು

ಬೆಳ್ತಂಗಡಿ:(ಸೆ.13) ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದಲ್ಲಿ ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿ ನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ‌ ನಡೆಸಿ ಬಟ್ಟೆ ಹರಿದು…

Dharmasthala: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

ಧರ್ಮಸ್ಥಳ:(ಸೆ.13) ತನ್ನ ಸ್ವಗೃಹದ ಮೇಲ್ಛಾವಣಿಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ದೊಂಡೋಲೆಯಲ್ಲಿ ಸೆ.13 ರಂದು ನಡೆದಿದೆ. ಇದನ್ನೂ ಓದಿ:…

Mandya: ನಾಗಮಂಗಲ ಗಲಭೆ ಪ್ರಕರಣ – 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಮಂಡ್ಯ :(ಸೆ.13) ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 52 ಮಂದಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆಗಿದೆ. ಇದನ್ನೂ ಓದಿ:…

Bangalore: online game addiction – ಅಣ್ಣನ ಮದುವೆಗೆ ಇಟ್ಟಿದ್ದ ಚಿನ್ನಾಭರಣ ಕದ್ದು ತಮ್ಮ ಪರಾರಿ

ಬೆಂಗಳೂರು :(ಸೆ.13) ಆನ್‌ಲೈನ್ ರಮ್ಮಿ ಗೇಮ್‌ನಿಂದ ಸೋತ ತಮ್ಮ ತನ್ನ ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೊಮ್ಮನಹಳ್ಳಿ…

Mangalore: ಹಳೆಮನೆ ಕೆಡವುತ್ತಿದ್ದಾಗ ಗೋಡೆ ಸಹಿತ ಲಿಂಟಲ್ ಬಿದ್ದು ಇಬ್ಬರು ಮೃತ್ಯು

ಮಂಗಳೂರು:(ಸೆ.13) ಹಳೆಮನೆಯನ್ನು ಕೆಡವುತ್ತಿದ್ದ ವೇಳೆ ಏಕಾಏಕಿ ಗೋಡೆ ಸಹಿತ ಲಿಂಟಲ್ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಜೈಲುರಸ್ತೆಯ ಸಿ.ಜೆ.ಕಾಮತ್ ರಸ್ತೆಯಲ್ಲಿ ನಡೆದಿದೆ.…

Mangalore: ಸಿಸಿಬಿ ಕಾರ್ಯಾಚರಣೆ – ಕೆಜಿಗಟ್ಟಲೆ ಗಾಂಜಾ ಸಹಿತ ಇಬ್ಬರು ಅರೆಸ್ಟ್.!

ಮಂಗಳೂರು:(ಸೆ.13) ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ…

Belthangadi: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ – ಮಹೇಶ್ ಶೆಟ್ಟಿ ವಿರುದ್ಧ ಕೇಸ್

ಬೆಳ್ತಂಗಡಿ:(ಸೆ.12) ಸಾರ್ವಜನಿಕ ಗಣೇಶೋತ್ಸವ ಸಂದರ್ಭದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಹಿನ್ನೆಲೆ ಇದೀಗ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು…

Bengaluru : ಒಂಟಿ ಯುವತಿಯರ, ಮಹಿಳೆಯರ ಮೈ ಮುಟ್ಟುತ್ತಿದ್ದ ವಿಕೃತ ಕಾಮುಕ ಅರೆಸ್ಟ್

Bengaluru: ಬೆಂಗಳೂರಿನ ಉದ್ಯಾನಗಳು ಹಾಗೂ ಜನನಿಬಿಡ ರಸ್ತೆಗಳಲ್ಲಿ ಒಬ್ಬಂಟಿಯಾಗಿ ಮಹಿಳೆಯರು, ಯುವತಿಯರು ಸಿಕ್ಕಿದರೆ ಅವರನ್ನು ಸುಖಾಸುಮ್ಮನೇ ಹತ್ತಿರ ಹೋಗಿ ಮೈ-ಕೈ ಮುಟ್ಟುತ್ತಾನೆ. ಈತನ ಕಿರುಕುಳಕ್ಕೆ…

Mangalore: ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು:(ಸೆ.11) ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ…

Mangalore : AI ಬಳಸಿ ಹಿಂದೂ ದೇವರ ಅಶ್ಲೀಲ ಫೋಟೋಸ್ – ಫೇಸ್ಬುಕ್ ಅಡ್ಮಿನ್ ವಿರುದ್ಧ ಆಕ್ರೋಶ

ಮಂಗಳೂರು :(ಸೆ.11) ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ…