Fri. Sep 12th, 2025

breaking news

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ಆಶಿಶ್ ರವರಿಗೆ ರಾಷ್ಟ್ರಮಟ್ಟದಲ್ಲಿ ಕಂಚು

ಉಜಿರೆ:(ಜು.18) ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಶಿಶ್ ಅವರು ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ನಡೆದ 18…

ಮಂಗಳೂರು : ಸಾಲ ಕೊಡುವುದಾಗಿ ಕೋಟ್ಯಂತರ ರೂ. ವಂಚನೆ – ಬಹುಕೋಟಿ ವಂಚಕನ ರಹಸ್ಯ ಅಡಗುತಾಣ ಭೇದಿಸಿದ ಪೊಲೀಸರು!

ಮಂಗಳೂರು (ಜು.18): ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ ನಟೋರಿಯಸ್​ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರೋಹನ್ ಸಲ್ಡಾನಾ (45)…

ಧರ್ಮಸ್ಥಳ: ಹೆಡ್ ಕಾನ್ಸ್ಟೇಬಲ್ ಶಶಿಧರ್ ಡಿ.ಎನ್‌ ರವರಿಗೆ ಬಡ್ತಿ

ಧರ್ಮಸ್ಥಳ:(ಜು.18) ಧರ್ಮಸ್ಥಳ ಠಾಣೆಯ ಹೆಡ್ ಕಾನ್ಸ್ಟೇಬಲ್ ಶಶಿಧರ್ ಡಿ.ಎನ್ ಅವರಿಗೆ ಬಡ್ತಿ ನೀಡಿರುವ ಸರಕಾರ ಎ.ಎಸ್ .ಐಯಾಗಿ ವರ್ಗಾವಣೆಗೊಳಿಸಿದೆ. ಇದನ್ನೂ ಓದಿ: ⭕ಪುತ್ತೂರು: ಪ್ರೀತಿಸಿ,…

ಪುತ್ತೂರು: ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ಆರೋಪಿಯ ಜಾಮೀನು ಅರ್ಜಿ ಇಂದು ವಿಚಾರಣೆ

ಪುತ್ತೂರು:(ಜು.18) ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ…

ತೆಕ್ಕಾರು: ಪತ್ನಿಯನ್ನು ಇರಿದು ಕೊಂದ ಪತಿ

ತೆಕ್ಕಾರು: (ಜು.18) ಪತ್ನಿಯನ್ನು ಪತಿಯೇ ಕೊಂದ ಘಟನೆ ಬೆಳ್ತಂಗಡಿಯ ತೆಕ್ಕಾರು ಎಂಬಲ್ಲಿ ನಡೆದಿದೆ. ಬಾಜಾರುವಿನ ರಫೀಕ್ ಎಂಬಾತ ತನ್ನ ಪತ್ನಿ ಝೀನತ್ ರನ್ನು ಚಾಕುವಿನಿಂದ…

ಪುತ್ತೂರು: ಸಾಮೆತ್ತಡ್ಕದಲ್ಲಿ ಅಕ್ರಮ ವೇಶ್ಯಾವಾಟಿಕೆ ಪ್ರಕರಣ – ಆರೋಪಿಗಳಿಗೆ ಜಾಮೀನು ಮಂಜೂರು

ಪುತ್ತೂರು:(ಜು.16) ಪುತ್ತೂರಿನ ಸಾಮೆತ್ತಡ್ಕದಲ್ಲಿ ಪತ್ತೆಯಾಗಿದ್ದ ಅಕ್ರಮ ವೇಶ್ಯಾವಾಟಿಕೆ ಪ್ರಕರಣದ ಆರೋಪಿಗಳಾಗಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ:…

ಉಜಿರೆ : ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

ಉಜಿರೆ :(ಜು.16) ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ‘ಪ್ರಥಮ ಚಿಕಿತ್ಸೆ, ಆರೋಗ್ಯ ಕಾಳಜಿ ಮತ್ತು ನೈರ್ಮಲ್ಯ’ ಎಂಬ…

Chennai: ನೆಗಡಿ ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ​ ಹಚ್ಚಿದ ಪೋಷಕರು – ಶಿಶು ಸಾವು

ಚೆನ್ನೈ (ಜು.16): ಮಗುವಿಗೆ ನೆಗಡಿಯಾಗಿದೆ ಎಂದು ಪೋಷಕರು ವಿಕ್ಸ್​ ಹಚ್ಚಿದ ಪರಿಣಾಮ 8 ತಿಂಗಳ ಶಿಶು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ…

ಮಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಮಂಗಳೂರು (ಜು.16): ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಪೊಲೀಸ್​ ಕಾನ್ಸ್​ಟೇಬಲ್​​ನನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾವೂರು ಪೊಲೀಸ್ ಠಾಣೆ ಕಾನ್ಸ್‌ಟೇಬಲ್ ಚಂದ್ರನಾಯಕ್…

Akshay Kallega: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ – ಆರೋಪಿಗಳ ಜಾಮೀನು ಅರ್ಜಿ ವಜಾ

ಬೆಂಗಳೂರು :(ಜು.16) ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ.…