Bandaru: ಎಡೆಬಿಡದೆ ಸುರಿಯುತ್ತಿರುವ ವಿಪರೀತ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ – ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ
ಬಂದಾರು :(ಜೂ.17) ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು…