Belthangady: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ & ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣದ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ: (ಅ.18) ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು…
