Goa: ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಹಿಂದೂ ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟು ಕಾರ್ಯ ನಿರ್ವಹಿಸುತ್ತಿರುವ 4 ಜನರಿಗೆ “ಹಿಂದೂ ರಾಷ್ಟ್ರರತ್ನ” ಮತ್ತು 20 ಜನರಿಗೆ “ಸನಾತನ ಧರ್ಮಶ್ರೀ” ಪುರಸ್ಕಾರ !
ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರ) – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವದಲ್ಲಿ ಹಿಂದೂ ಧರ್ಮಜಾಗೃತಿ ಮತ್ತು ರಾಷ್ಟ್ರರಕ್ಷಣೆಗಾಗಿ…