Naravi: ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸುಲ್ಕೇರಿ ಹಿಂದೂರುದ್ರ ಭೂಮಿಗೆ ಸಿಲಿಕಾನ್ ಚೇಂಬರ್ ಮಂಜೂರಾತಿ ಪತ್ರ ಹಸ್ತಾಂತರ
ನಾರಾವಿ: ನಾರಾವಿ ವಲಯದ ಸುಲ್ಕೇರಿ ಕಾರ್ಯಕ್ಷೇತ್ರದ ಮುಳ್ಳಗುಡ್ಡೆ ಎಂಬಲ್ಲಿ ರಚನೆಗೊಳ್ಳುತ್ತಿರುವ ಹಿಂದೂರುದ್ರಭೂಮಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1,60,000/- ಮೌಲ್ಯದ ಸಿಲಿಕಾನ್ ಚೇಂಬರ್…
