Wed. Oct 15th, 2025

breaking

Puttur: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

ಪುತ್ತೂರು:(ಜು.2) ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದನ್ನೂ ಓದಿ: 🩺ಉಜಿರೆ : ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ…

Belthangady: ಕಾರಿನಲ್ಲೇ ಮಹಿಳೆಗೆ ಪ್ರಥಮ ಹೆರಿಗೆ! – ಆಪದ್ಬಾಂಧವನಾಗಿ ತಾಯಿ ಮಗುವಿನ ಪ್ರಾಣ ರಕ್ಷಿಸಿದ ಜಮಾಲ್ ಕರಾಯ

ಬೆಳ್ತಂಗಡಿ:(ಜು.2)ಅಗತ್ಯ ಕೆಲಸದ ನಿಮಿತ್ತ ತನ್ನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಾಲ್ ಕರಾಯ ಅವರು ಹೆರಿಗೆ ಬೇನೆಯಿಂದ ಚಡಪಡಿಸುತ್ತಿದ್ದ ಮಹಿಳೆಯೊಬ್ಬರಿಗೆ ಸ್ಪಂದಿಸುವ ಮೂಲಕ ಅವರನ್ನು ಆಸ್ಪತ್ರೆಗೆ ಕರೆತರುತ್ತಿದ್ದ…

Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

ಪುತ್ತೂರು:(ಜು.1) ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ…

Subrahmanya: ಕೆಎಸ್ಆರ್‌ಟಿಸಿಯಲ್ಲಿ ಸಮಸ್ಯೆಗಳಿಲ್ಲ , ದಕ್ಷಿಣ ಕನ್ನಡ ಜಿಲ್ಲೆಗೆ ಆದ್ಯತೆ ನೀಡಲಾಗುತ್ತಿದೆ – ಸಚಿವ ರಾಮಲಿಂಗ ರೆಡ್ಡಿ

ಸುಬ್ರಹ್ಮಣ್ಯ:(ಜು.1) ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ ಮಹತೋಭಾರ ಕುಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಸಾರಿಗೆ ಮತ್ತು…

Belthangady: ಇಂದಬೆಟ್ಟು ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: (ಜು.1) ಹೃದಯಾಘಾತದಿಂದ ವ್ಯಕ್ತಿಯೊಬ್ಬರು ನಿಧನರಾದ ಘಟನೆ ಇಂದಬೆಟ್ಟುವಿನಲ್ಲಿ ನಡೆದಿದೆ. ಆರೋಗ್ಯವಾಗಿದ್ದ ವ್ಯಕ್ತಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಹೋದಾಗ ಸಾವನ್ನಪ್ಪಿದ್ದಾರೆ.ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು…

Mulki: ಸಹೋದರನ ಅಂತಿಮ ಕಾರ್ಯಕ್ರಮಗಳಿಗೆ ಊರಿಗೆ ಬಂದಿದ್ದ ಸಹೋದರಿಯ ದಾರುಣ ಅಂತ್ಯ – ಅಷ್ಟಕ್ಕೂ ಆಗಿದ್ದೇನು..?

ಮಂಗಳೂರು:(ಜೂ. ೨೮) ಸಹೋದರನ ಅಂತಿಮ ಕಾರ್ಯಕ್ರಮಗಳಿಗೆ ಊರಿಗೆ ಬಂದಿದ್ದ ಸಹೋದರಿಯ ದಾರುಣ ಅಂತ್ಯವಾದ ಘಟನೆ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಇದನ್ನೂ ಓದಿ: 🟣ಉಜಿರೆ: ಅನುಗ್ರಹ…

Manjeshwara: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ – ಕೊಲೆ ಸತ್ಯ ಬಿಚ್ಚಿಟ್ಟ ಆರೋಪಿ

ಮಂಜೇಶ್ವರ:(ಜೂ.೨೮) ವರ್ಕಾಡಿ ಕಲ್ಲೆಂಗಿಯ ದಿ.ಲೂಯಿಸ್‌ ಮೊಂತೆರೋ ಅವರ ಪತ್ನಿ ಹಿಲ್ಡಾ ಮೊಂತೆರೋ (60) ಅವರನ್ನು ಅವರ ಸ್ವಂತ ಮಗನೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ…

Davanagere: ಅಳಿಯನ ಜೊತೆ ಅತ್ತೆ ಪರಾರಿ – ಮೊಬೈಲ್​ ನಲ್ಲಿ ತಾಯಿಯೊಂದಿಗೆ ಗಂಡನ ಸರಸ ನೋಡಿ ಪತ್ನಿ ಶಾಕ್​!

ದಾವಣಗೆರೆ (ಜೂ.27): 25 ವರ್ಷದ ಅಳಿಯನೋರ್ವ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಗಣೇಶ್ ಎನ್ನುವಾತ ಕಟ್ಟಿಕೊಂಡ ಹೆಂಡತಿ ಹೇಮಾಳನ್ನು ಚನ್ನಗಿರಿ…

Kundapur: ಮನೆಗೆ ಮರಳಿ ಬಂದ ನಾಪತ್ತೆಯಾಗಿದ್ದ ಮಹಿಳೆ – ನಾಪತ್ತೆಯಾಗಲು ಕಾರಣ ಬಿಚ್ಚಿಟ್ಟ ಮಹಿಳೆ

ಕುಂದಾಪುರ :(ಜೂ.26) ಜೂ. 10 ರಂದು ಕೋಡಿ ಸೇತುವೆಯಲ್ಲಿ ಸ್ಕೂಟರ್, ಚಪ್ಪಲಿ, ಡೆತ್ ನೋಟ್ ಬರೆದಿಟ್ಟುನಾಪತ್ತೆಯಾಗಿದ್ದ ವಿಠಲವಾಡಿ ನಿವಾಸಿ ಹೀನಾ ಕೌಸರ್ (32) ಮರಳಿ…

Mangaluru: ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹ*ತ್ಯೆ

ಮಂಗಳೂರು:(ಜೂ.26) ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ…