Guruvayankare: ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ – ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ
ಗುರುವಾಯನಕೆರೆ:(ಆ.13) ಬೆಳ್ಳಂಬೆಳಗ್ಗೆ ಗುರುವಾಯನಕೆರೆಯಲ್ಲಿ ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣ ಬುಧವಾರ ನಡೆದಿದೆ. ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ…