Bangalore: ಬೆಂಗಳೂರಿನ ಹೋಟೆಲ್ ಸಪ್ಲೈಯರ್ ಬಳಿ ಹ್ಯಾಂಡ್ ಗ್ರೆನೇಡ್ ಪತ್ತೆ
ಬೆಂಗಳೂರು, (ಮಾ.21): ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ವೊಂದರ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಅಬ್ದುಲ್ ರೆಹಮಾನ್ ಎನ್ನುವಾತನ…
ಬೆಂಗಳೂರು, (ಮಾ.21): ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ವೊಂದರ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಅಬ್ದುಲ್ ರೆಹಮಾನ್ ಎನ್ನುವಾತನ…
ನವದೆಹಲಿ (ಮಾ.21): ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಕನ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ, ಅಲಹಾಬಾದ್ ಹೈಕೋರ್ಟ್, ಸ್ತನಗಳನ್ನು ಸ್ಪರ್ಶಿಸುವುದು ಅಥವಾ ಪೈಜಾಮಾ ದಾರವನ್ನು…
ಬೆಳ್ತಂಗಡಿ :(ಮಾ.21) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ಕಾಶಿಪಟ್ಣ ಗ್ರಾಮದ ಕುಜಂಬೆಯಲ್ಲಿ ನಡೆದಿದೆ. ಇದನ್ನೂ ಓದಿ: ⭕Karkala: ದೆಪ್ಪುತ್ತೆ…
ಬೆಳ್ತಂಗಡಿ:(ಮಾ.21)ಗೇರುಕಟ್ಟೆ ಜಾರಿಗೆ ಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ…
ಪುತ್ತೂರು:(ಮಾ.20) ನೇಣು ಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.20 ರಂದು ನಡೆದಿದೆ. ಇದನ್ನೂ ಓದಿ: 🟠ಉಜಿರೆ: (ಮಾ. 21) ಉಜಿರೆ ಎಸ್.ಡಿ.ಎಂ ಕಾಲೇಜು…
ವೇಣೂರು:(ಮಾ.20)ನೇಣುಬಿಗಿದುಕೊಂಡು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರಿನಲ್ಲಿ ಮಾ. 20ರಂದು ನಡೆದಿದೆ. ಇದನ್ನೂ ಓದಿ: 🔴ಉಜಿರೆ : ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ…
ಮಂಗಳೂರು:(ಮಾ.20) ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🟣ಬೆಳ್ತಂಗಡಿ : ರೋಟರಿ ಸಂಸ್ಥೆಯ…
ಉಡುಪಿ (ಮಾ.20): ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿನ ಮಲ್ಪೆ…
ಮಂಗಳೂರು (ಮಾ.18): ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು…
ಚಾಮರಾಜನಗರ (ಮಾ.18): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ…