Belthangady: ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ “ಯಕ್ಷಭಾರತಿ” ದಶಮಾನೋತ್ಸವ ಗೌರವ
ಬೆಳ್ತಂಗಡಿ:(ಫೆ.18) ಸಂಪಾಜೆ ಯಕ್ಷೋತ್ಸವ, ಯಕ್ಷಗಾನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದಕಲಾವಿದ,ವಿದ್ವಾಂಸರಿಗೆ ಗೌರವ, ತಾಳಮದ್ದಳೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಯಕ್ಷಗಾನ ಮೇಳದ ಮೂಲಕ…