ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಮುಂಜಾನೆ…
Browsing: breakingnews
ಬೆಂಗಳೂರು: ಬೆಂಗಳೂರಿನಲ್ಲಿ ಕರುಳನ್ನೇ ಹಿಂಡುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಜನ್ಮ ನೀಡಿದ ತಂದೆಯೇ ಸಾಕಿ ಬೆಳೆಸಿದ ಮಗಳ ಮೇಲೆ ಕಾಲೇಜಿನ ಒಳಗೇ ನುಗ್ಗಿ ಮಾರಣಾಂತಿಕ ಚಾಕು ದಾಳಿ ನಡೆಸಿದ್ದಾನೆ. ಈ ಘೋರ ಕೃತ್ಯ ನಡೆದಿದ್ದು ರಾಜಾನುಕುಂಟೆಯ…
ಬಂಟ್ವಾಳ: ಬಹರೈನ್‌ನಲ್ಲಿ ಕೆಲಸ ಮಾಡುತ್ತಿದ್ದು, ವಾರದ ಹಿಂದಷ್ಟೇ ಸ್ವಗ್ರಾಮಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಗೆಳೆಯರೊಂದಿಗೆ ಕ್ರಿಕೆಟ್ ಆಡಿದ ಬೆನ್ನಲ್ಲೇ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ನಡೆದಿದೆ. ಬಂಟ್ವಾಳ ತಾಲೂಕಿನ ಕೇಪು…
ಸುಳ್ಯ: ಕೆಲಸಕ್ಕಾಗಿ ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟು ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಸುಳ್ಯ ಪೊಲೀಸರು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಯುವಕನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ:ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ…
ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪೆರ್ನೆ ಗ್ರಾಮದ ಚಿಂಕ್ರಗುರಿ ಎಂಬಲ್ಲಿ ನಡೆದಿದೆ. ಪೆರ್ನೆ ಗ್ರಾಮದ ಚಿಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಮೃತಪಟ್ಟ ವ್ಯಕ್ತಿ.…
ಪುತ್ತೂರು: ಇಲ್ಲಿನ ಕಲಿಮಾರ್ ನಿವಾಸಿ, ಪ್ರಸಿದ್ಧ ಜಿಮ್ ಟ್ರೈನರ್ ಸಚಿನ್ ರೈ ಅವರು ಇಂದು ಮುಂಜಾನೆ ಆಕಸ್ಮಿಕವಾಗಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ ಅವರು ಕಳೆದ ಹಲವು ವರ್ಷಗಳಿಂದ ಪುತ್ತೂರಿನ…
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಎಂಬಾತ ತನ್ನದೇ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಕಾಮದ ಕಿರುಕುಳ ನೀಡಿದ್ದಾನೆ ಎಂಬ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ…
ಉಜಿರೆ: ಉಜಿರೆಯಲ್ಲಿ ರಕ್ತ ಸಂಬಂಧವೊಂದು ಮದ್ಯದ ಅಮಲಿನಲ್ಲಿ ಹಾದಿ ತಪ್ಪಿದೆ. ಸಣ್ಣ ವಿಷಯಕ್ಕೆ ಶುರುವಾದ ಗಲಾಟೆ ಕೊಲೆ ಯತ್ನದ ಹಂತಕ್ಕೆ ತಲುಪಿದ್ದು, ತಂದೆಯ ಮೇಲೆಯೇ ಮಗ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೆಳ್ತಂಗಡಿ ಪೊಲೀಸರು ಕ್ಷಿಪ್ರ…
ಪುತ್ತೂರು: ದಾಂಪತ್ಯ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಇಂದು (ಮಾರ್ಚ್ 20) ಬೆಳಗ್ಗೆ ನಡೆದಿದೆ. ಘಟನೆಯ ವಿವರ:ಗೋಳ್ತಿಲ ನಿವಾಸಿಯಾಗಿರುವ ದಂಪತಿಗಳ ನಡುವೆ ಕಳೆದ ಕೆಲವು…

