Browsing: Bus overturns after hitting divider

ಕೇರಳ : ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವರು ಮೃತಪಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ…