Chikkaballapura: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬಾಳಲ್ಲಿ ಅನುಮಾನದ ಬಿರುಗಾಳಿ – ಪರಪುರುಷನ ಪ್ರೀತಿಗಾಗಿ ಪ್ರೀತಿಯನ್ನೇ ಕೊಂದ ಪತ್ನಿ!!!
ಚಿಕ್ಕಬಳ್ಳಾಪುರ , (ಫೆ.05): ಚಿಕ್ಕಬಳ್ಳಾಪುರ ತಾಲೂಕಿನ ಗೌಚೇನಹಳ್ಳಿಯ ಸುಭಾಷ್‌ಗೆ ಈಗಿನ್ನೂ 29 ವರ್ಷ ವಯಸ್ಸು. ಇದೇ ಸುಭಾಷ್ ವರ್ಷದ ಹಿಂದೆ ದೊಡ್ಡಬಳ್ಳಾಪುರದ ಆಚಾರ್ಲಹಳ್ಳಿಯ ಇಂದುಶ್ರೀಯನ್ನು…