Browsing: chikkballapur

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ನಲ್ಲೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ 24 ವರ್ಷದ ನಿರ್ಮಲಾ ಎಂಬ ಯುವತಿ, ದೇವನಹಳ್ಳಿ ಬಸ್ ನಿಲ್ದಾಣದಲ್ಲಿ…