Belthangady: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ
ಬೆಳ್ತಂಗಡಿ:(ಡಿ.20) ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ದಿನಾಂಕ 20 ಡಿಸೆಂಬರ್ ರಂದು ಸಾಂತೋಮ್…