Mundaje: ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ
ಮುಂಡಾಜೆ:(ಜು.10) ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಾಂತ್ ಕುಮಾರ್, ಜೀವಶಾಸ್ತ್ರ…