Ujire : ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ – “ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮೆರಾಗಳಿಗೆ ಮಹತ್ವ” – ವೃತ್ತ ನಿರೀಕ್ಷಕ ನಾಗೇಶ್ ಕದ್ರಿ
ಉಜಿರೆ :(ಆ.19) ಇಂದು ಪ್ರತಿಯೊಂದು ಕೆಲಸದಲ್ಲಿ ಮನೆಯಲ್ಲಿ ವಿವಿಧ ಸಂಸ್ಥೆಗಳಲ್ಲಿ ವಿಶೇಷವಾಗಿ ಅಪರಾಧ ವಿಭಾಗದಲ್ಲಿ ಸಿಸಿ ಕ್ಯಾಮರಾಗಳ ಪಾತ್ರ ಮಹತ್ವದಾಗಿದೆ. ಈ ನಿಟ್ಟಿನಲ್ಲಿ ರುಡ್…