Bantwal: ಎಸ್.ಡಿ.ಪಿ.ಐ.ಮತ್ತು ಕಾಂಗ್ರೆಸ್ ನಡುವೆ ಮಾರಾಮಾರಿ – ಗರ್ಭಿಣಿ ಮಹಿಳೆ ಇರೋ ಮನೆಗೆ ನುಗ್ಗಿ ಹಲ್ಲೆ ಹಾಗೂ ಅಪ್ರಾಪ್ತ ಬಾಲಕಿಗೆ ಕಿರುಕುಳ – ಪ್ರಕರಣ ದಾಖಲು!! ಗಲಾಟೆಯ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆ!!!
ಬಂಟ್ವಾಳ:(ಡಿ.14) ವೈಯಕ್ತಿಕ ವಿಚಾರದಲ್ಲಿ ನಡೆದ ಗಲಾಟೆ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಎಸ್.ಡಿ.ಪಿ.ಐ.ಮತ್ತು ಕಾಂಗ್ರೆಸ್ ನಾಯಕರುಗಳ ನಡುವೆ ವಿಷದ ಬೀಜ ಬಿತ್ತಿದೆ. ಇದನ್ನೂ ಓದಿ:…
