Bengaluru: RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ – ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಬೆಂಗಳೂರು(ಅ.28): ಕಲಬುರಗಿಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಇದನ್ನೂ ಓದಿ: ⭕ಬೆಳ್ತಂಗಡಿ : ಗೋಮಾಂಸ ಮಾಡುತ್ತಿದ್ದ…
