Mangaluru: ಮಂಗಳೂರು ವಿಶ್ವವಿದ್ಯಾಲಯದಲ್ಲಿ ರೂಸಾ .1 ಹಣದಲ್ಲಿ ಭ್ರಷ್ಟಾಚಾರ ಆರೋಪ ಕುರಿತು ಪಾರದರ್ಶಕ ತನಿಖೆ ಹಾಗೂ ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ
ಮಂಗಳೂರು:(ಎ.17) ಒಂದೊಮ್ಮೆ ದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗಿದ್ದ ಮಂಗಳೂರು ವಿ.ವಿ , ಕಳೆದ ಕೆಳ ವರ್ಷಗಳಿಂದ ಭ್ರಷ್ಟ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿಯ…