Mangaluru: ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ – ಮೂವರು ಕಾಮುಕರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!!
ಮಂಗಳೂರು:(ಫೆ.1) ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ಆರೋಪ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಫೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ…