Fri. Jul 18th, 2025

crime news

Vijayanagar: 80 ಜನ ಪ್ರಯಾಣಿಕರಿದ್ದ ಬಸ್ಸನ್ನು ಸೀದಾ ಪೊಲೀಸ್‌ ಠಾಣೆಗೆ ಕೊಂಡೊಯ್ದ ಡ್ರೈವರ್ – ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ?!!

ವಿಜಯನಗರ :(ಡಿ.23) 80 ಪ್ರಯಾಣಿಕರಿದ್ದ ಬಸ್‌ ಅನ್ನು ಚಾಲಕ ಹಾಗೂ ಕಂಡಕ್ಟರ್ ಸೀದಾ ಪೊಲೀಸ್‌ ಠಾಣೆಗೆ ತಂದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.…

Bantwala: ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಅತ್ಯಾಚಾರ – ಕಾಮುಕ ಜಯಂತ್ ಅರೆಸ್ಟ್!!!

ಬಂಟ್ವಾಳ:(ಡಿ.22)ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳನ್ನು ಬಲಾತ್ಕಾರವಾಗಿ ಅತ್ಯಾಚಾರ ‌ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್…

Surathkal: ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿ ವಾಹನಕ್ಕೆ ಡಿಕ್ಕಿ ಹೊಡೆದ ವಿದ್ಯಾರ್ಥಿ – ತನ್ನ ಮೇಲೆ ಕೇಸ್ ಆಗುತ್ತೆ ಎಂದು ಹೆದರಿ ವಿದ್ಯಾರ್ಥಿ ಆತ್ಮಹತ್ಯೆ!!!

ಸುರತ್ಕಲ್:(ಡಿ.22) ಸುರತ್ಕಲ್ ನಲ್ಲಿ ಕಳೆದ ಡಿಸೆಂಬರ್.11ರಂದು ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಚಲಾಯಿಸುತ್ತಾ ಅಪಘಾತಕ್ಕೀಡಾಗಿದ್ದರು. ಆದರೆ ಆ ವಿದ್ಯಾರ್ಥಿ ಬಳಿ ಲೈಸೆನ್ಸ್ ಇರಲಿಲ್ಲ. ದುರಂತವೆಂದರೆ ಇದೀಗ…

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ವಾರಂಟ್ ಆಸಾಮಿ ಅರೆಸ್ಟ್!!

ಉಡುಪಿ:(ಡಿ.22) ಒಂದಲ್ಲ ಎರಡಲ್ಲ ಕಳೆದ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ವಾರಂಟ್ ಆಸಾಮಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ: ತ್ರಾಸಿ ಬೀಚ್…

Kundapur: ಅಂಬರ್ ಗ್ರೀಸ್ ಮಾರಾಟ ಜಾಲದ ಕಾರ್ಯಾಚರಣೆ ವೇಳೆ FMS ಅಧಿಕಾರಿಗಳ ಮೇಲೆ ಹಲ್ಲೆ – ನಾಲ್ವರು ಆರೋಪಿಗಳನ್ನು ಬಂಧಿಸಿದ ಕುಂದಾಪುರ ಪೋಲಿಸರು!!

ಕುಂದಾಪುರ:(ಡಿ.22) ತಿಮಿಂಗಿಲದ ವಾಂತಿ ಮಾರಾಟ ಜಾಲದ ಕಾರ್ಯಾಚರಣೆಗೆ ಬೆಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದ (FMS) ಅಧಿಕಾರಿಗಳ ತಂಡವೊಂದು ಡಿ.18 ರಂದು ಬುಧವಾರ ಕೋಡಿ…

Nelamangala: ತಂದೆಗೆ ಹುಷಾರಿಲ್ಲ ಅಂತ ಕುಟುಂಬ ಸಮೇತ ಊರಿಗೆ ಹೊರಟವರು ಸೇರಿದ್ದು ಮಸಣಕ್ಕೆ!! – ಲಾರಿ ಕಾರಿನ ಮೇಲೆ ಬಿದ್ದು ಉದ್ಯಮಿ ಸೇರಿ 6 ಜನ ಅಪ್ಪಚ್ಚಿ!!!

ನೆಲಮಂಗಲ:(ಡಿ.22) ವಿಧಿಯಾಟವೇ ಹಾಗೆ, ಈಗಿದ್ದ ಜೀವ ಇನ್ನೊಂದು ಕ್ಷಣದಲ್ಲಿ ಇರುತ್ತೆ ಅಂತಾ ಹೇಳುವುದಕ್ಕೆ ಆಗಲ್ಲ. ಇದೇ ರೀತಿಯ ಘಟನೆಯೊಂದು ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ…

Mangaluru: ಅಪ್ರಾಪ್ತೆ ಹಾಗೂ ವಿವಾಹಿತೆ ಸ್ನಾನ ಮಾಡುವಾಗ ವೀಡಿಯೋ ಮಾಡಿದ ರಂಶೀದ್ – ಆರೋಪಿಗೆ 5 ವರ್ಷಗಳ ಕಾರಾಗೃಹ ಶಿಕ್ಷೆ..!!

ಮಂಗಳೂರು:(ಡಿ.21) ಅಪ್ರಾಪ್ತೆ ಹಾಗೂ ವಿವಾಹಿತೆಯ ಸ್ನಾನ ಮಾಡುತ್ತಿರುವುನ್ನು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಿಸಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -1…

Surathkal: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳಿಂದ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ.!!

ಸುರತ್ಕಲ್ :(ಡಿ.21) ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕ, ಚಾಲಕ ಹಾಗೂ ಒಬ್ಬ ಪ್ರಯಾಣಿಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಕುಳಾಯಿಯಲ್ಲಿ ಡಿ.21ರ ಬೆಳಗ್ಗೆ ನಡೆದಿದೆ.…

Surathkal: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬಸ್ ನಡಿಗೆ ಸಿಲುಕಿ ಬೈಕ್ ಸವಾರ ಸಾವು!

ಸುರತ್ಕಲ್ :(ಡಿ.21) ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಸಂಭವಿಸಿ ದಾರುಣವಾಗಿ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ…

Puttur: ಪುತ್ತೂರು ನಗರ ಠಾಣಾ ಪೊಲೀಸರಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಕಳ್ಳಿಯರ ಬಂಧನ..!!

ಪುತ್ತೂರು:(ಡಿ.21) ಡಿ.19 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ…