Sun. Apr 20th, 2025

crime

Mangaluru: ಮಂಗಳೂರಿನಲ್ಲಿ ಹೆಚ್ಚಾದ ನಕಲಿ ತೃತೀಯ ಲಿಂಗಿಗಳ ಹಾವಳಿ – ತೃತೀಯ ಲಿಂಗಿಗಳಂತೆ ವೇಷ ಧರಿಸಿ ವೇಶ್ಯಾವಾಟಿಕೆ ಮತ್ತು ಭಿಕ್ಷಾಟನೆ!!

ಮಂಗಳೂರು:(ಫೆ.26) ಮಂಗಳೂರಿನಲ್ಲಿ ನಕಲಿ ತೃತೀಯ ಲಿಂಗಿಗಳ ಹಾವಳಿ ಹೆಚ್ಚಾಗಿದೆ. ಹೊರ ರಾಜ್ಯದ ಮಹಿಳೆಯರು ಮಂಗಳಮುಖಿಯರಂತೆ ವೇಷ ಧರಿಸಿ ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆ ಮಾಡುತ್ತಿರೋದು ಬೆಳಕಿಗೆ…

Udupi: ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕ ಸಾವು!

ಉಡುಪಿ:(ಫೆ.25) ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಇದನ್ನೂ ಓದಿ: ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್‌ಗೇಟ್‌ ವಿರುದ್ಧ…

Mangaluru: ಕೋಟ್ಯಂತರ ರೂ. ವಂಚಿಸಿದ್ದ ಸೈಬರ್ ವಂಚಕರ ಜತೆಗೆ ಮಂಗಳೂರು ಪೊಲೀಸರ ಪ್ರವಾಸ, ಸೆಲ್ಫಿ!! – ಆರೋಪಿಗಳಿಂದಲೇ ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ!

ಮಂಗಳೂರು(ಫೆ.25): ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದಾರೆ! ಸೆಲ್ಫಿ ತೆಗೆದಿದ್ದಾರೆ. ಇಷ್ಟೇ ಅಲ್ಲದೆ ಕಾನೂನು…

Gundya: ಚಲಿಸುತ್ತಿದ್ದ ಲಾರಿಯಿಂದ ಏಕಾಏಕಿ ಜಿಗಿದು ನಿರ್ವಾಹಕ ಸಾವು

ಗುಂಡ್ಯ:(ಫೆ.25) ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ…

Kerala: ಸಹೋದರ, ಗೆಳತಿ ಸೇರಿ ಐದು ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ 23 ವರ್ಷದ ಯುವಕ – ವಿಷ ಸೇವಿಸಿ ಠಾಣೆಗೆ ಬಂದ ಆರೋಪಿ – ಪೊಲೀಸರ ಮುಂದೆ ಶರಣಾಗಿ ಬಿಚ್ಚಿಟ್ಟ ಕೊಲೆ ರಹಸ್ಯ!!

ಕೇರಳ:(ಫೆ.25) 23 ವರ್ಷದ ಯುವಕನೊಬ್ಬ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 5 ಮಂದಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ತಿರುವನಂತಪುರದ…

Lover Suicide: ವಯಸ್ಸಲ್ಲದ ವಯಸ್ಸಿನಲ್ಲಿ ಪ್ರೀತಿ, ಪ್ರೇಮ, ಪ್ರಣಯ, ಹನಿಮೂನ್ – ಪ್ರಿಯಕರ ಬೇರೊಬ್ಬಳ ಜೊತೆ ಚಾಟಿಂಗ್‌ – 17 ವರ್ಷದ ಪ್ರೇಯಸಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ, (ಫೆ.25): ತನ್ನ ಲವರ್ ಬಾಯ್ ಬೇರೆ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮನನೊಂದು ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ…

Mangaluru: ಹಾಡು ಹಗಲೇ ಮಂಗಳೂರು ಸಬ್ ಜೈಲ್ ನ ಕರ್ಮಕಾಂಡ ಬಟಾಬಯಲು – ಕಾರಾಗೃಹಕ್ಕೆ ಗಾಂಜಾ ಎಸೆದ ಯುವಕರು – ವಿಡಿಯೋ ವೈರಲ್

ಮಂಗಳೂರು :(ಫೆ.24) ಹಾಡು ಹಗಲೇ ಮಂಗಳೂರು ಸಬ್ ಜೈಲ್ ನ ಕರ್ಮಕಾಂಡ ಬಟಾಬಯಲಾಗಿದೆ. ಜೈಲಿನೊಳಗೆ ಮಾದಕ ವಸ್ತು ಪೂರೈಕೆಯಾಗೋ ದೃಶ್ಯ ಸೆರೆಯಾಗಿದೆ. ಮಾಜಿ ಮೇಯರ್…

Belthangady : ಫಲ್ಗುಣಿ ನದಿಗೆ ಕಾಲು ಜಾರಿ ಬಿದ್ದು 10 ನೇ ತರಗತಿ ವಿದ್ಯಾರ್ಥಿ ಸಾವು!!!

ಬೆಳ್ತಂಗಡಿ :(ಫೆ. 24) ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ…

Udupi: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!!

ಉಡುಪಿ:(ಫೆ.22) ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೋನ್ (58ವ) ಕೂಲಿ ಕಾರ್ಮಿಕ ಎಂದು…

Bengaluru: ಮಹಿಳೆಯರಿಗೆ ಬೆಂಗಳೂರು ಸೇಫ್‌ ಸಿಟಿ ಅಲ್ಲ – ತಡರಾತ್ರಿ ಸ್ನೇಹಿತರ ಭೇಟಿಗೆ ಕಾದಿದ್ದವಳನ್ನು ಕರೆದೊಯ್ದು ಬಲತ್ಕಾರ ಮಾಡಿದ ಕಾಮುಕರು !

ಬೆಂಗಳೂರು :(ಫೆ.22)ತಡರಾತ್ರಿ ಸ್ನೇಹಿತರ ಭೇಟಿಗೆ ಬಂದಿದ್ದ ಮಹಿಳೆಯನ್ನು ಕರೆದೊಯ್ದು ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಕೋರಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ…