Sullia: ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪ್ರಕರಣ – ಅಪಘಾತವೆಸಗಿದ ಕಾರನ್ನು ವಶಕ್ಕೆ ಪಡೆದ ಪೋಲಿಸರು!!
ಸುಳ್ಯ:(ಫೆ.11) ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಕನಕಮಜಲುವಿನಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣವಾದ ಕಾರನ್ನು ಸುಳ್ಯ ಪೊಲೀಸರು ವಶಕ್ಕೆ…