Tue. Oct 14th, 2025

crime

Puttur: ಪ್ರೀತಿಸಿ ಮದುವೆಯಾಗುವುದಾಗಿ ಪ್ರಮಾಣ ಮಾಡಿ ಲೈಂಗಿಕ ದೌರ್ಜನ್ಯ – ಆರೋಪಿಗೆ ನಿರೀಕ್ಷಣಾ ಜಾಮೀನು

ಪುತ್ತೂರು:(ಜು.8) ಪ್ರೀತಿಸಿ ಮದುವೆಯಾಗುವುದಾಗಿ ಪ್ರಮಾಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕೊಲೆ ಬೆದರಿಕೆಯೊಡ್ಡಿರುವ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.…

Udupi: ಜ್ಯೂಸ್ ನಲ್ಲಿ ಮತ್ತು ಬರುವ ಮದ್ದು ಹಾಕಿ ಯುವತಿಯೊಂದಿಗೆ ದೈಹಿಕ ಸಂಪರ್ಕ – ಬೇರೆ ಮದುವೆಯಾಗಲು ಹೊರಟ ಯುವಕ ಅರೆಸ್ಟ್

ಉಡುಪಿ: (ಜು.7)ಜ್ಯೂಸ್ ನಲ್ಲಿ ಮತ್ತು ಬರುವ ಮದ್ದು ಹಾಕಿ ಅರೇಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಆರೋಪಿಯನ್ನು ಪೊಲೀಸರು…

Mangaluru: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್‌

ಮಂಗಳೂರು:(ಜು.5) ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.…

Manipal: ರಸ್ತೆ ದಾಟುತ್ತಿದ್ದ ಮಹಿಳೆ ಬಸ್ಸಿನಡಿಗೆ ಬಿದ್ದು ಮೃತ್ಯು

ಮಣಿಪಾಲ:(ಜು.3) : ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್ ನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.…

Puttur prostitution: ಸಾಮೆತ್ತಡ್ಕದ ಮನೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ – ಇಬ್ಬರಿಗೆ 14 ದಿನ ನ್ಯಾಯಾಂಗ ಬಂಧನ

ಪುತ್ತೂರು:(ಜು.3) ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸರು ದಾಳಿ ನಡೆಸಿ…

Belagavi : ಮದುವೆಗೆ ಮನೆಯವರ ವಿರೋಧ – ಆಟೋದಲ್ಲಿಯೇ ನೇಣಿಗೆ ಶರಣಾದ ಜೋಡಿ

ಬೆಳಗಾವಿ :(ಜು.1) ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೇ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್…

Puttur: ಪುತ್ತೂರಿನಲ್ಲಿ ಯುವತಿಗೆ ವಂಚನೆ ಪ್ರಕರಣ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ

ಪುತ್ತೂರು:(ಜು.1) ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ…

Manjeshwara: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ – ಕೊಲೆ ಸತ್ಯ ಬಿಚ್ಚಿಟ್ಟ ಆರೋಪಿ

ಮಂಜೇಶ್ವರ:(ಜೂ.೨೮) ವರ್ಕಾಡಿ ಕಲ್ಲೆಂಗಿಯ ದಿ.ಲೂಯಿಸ್‌ ಮೊಂತೆರೋ ಅವರ ಪತ್ನಿ ಹಿಲ್ಡಾ ಮೊಂತೆರೋ (60) ಅವರನ್ನು ಅವರ ಸ್ವಂತ ಮಗನೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ…

Puttur: ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಪುತ್ತೂರು: (ಜೂ.27)ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ…

Manjeshwar: ತಾಯಿಯನ್ನು ಕೊಂದು ಸುಟ್ಟು ಹಾಕಿದ ಪ್ರಕರಣ – ಆರೋಪಿ ಮಗ ಬೈಂದೂರಿನಲ್ಲಿ ಬಂಧನ

ಉಡುಪಿ:(ಜೂ.27) ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ಕಾಡಿಯಲ್ಲಿ ನಡೆದ ತಾಯಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಗನನ್ನು ಬೈಂದೂರು ಪೊಲೀಸರು ಬೈಂದೂರಿನಲ್ಲಿ…