Browsing: crimenews

ಬೆಳ್ತಂಗಡಿ : ಬೆಳ್ತಂಗಡಿಯ ಧರ್ಮಸ್ಥಳ ಗ್ರಾಮದ ಬಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ಪ್ರವೇಶಿಸಿದ ಇಬ್ಬರು ಯೂಟ್ಯೂಬರ್‌ಗಳ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿಕೊಂಡಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ಕಾಡಿನೊಳಗೆ ತೆರಳಿದ್ದ ಯೂಟ್ಯೂಬರ್‌ಗಳನ್ನು ಗ್ರಾಮಸ್ಥರು ಹಿಡಿದು…

ಶಿಶಿಲ : ಪತ್ನಿಯ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಇದೀಗ ಪತಿಯೂ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೆಪ್ಟೆಂಬರ್ 23ರಂದು ಬೆಳಕಿಗೆ ಬಂದಿದೆ. ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ…

ಉಡುಪಿ: ಶಾರ್ಜಾದಲ್ಲಿ ಜುಲೈ ತಿಂಗಳಲ್ಲಿ ನಡೆದಿದೆ ಎನ್ನಲಾದ ಉಡುಪಿಯ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಅವರ ಕುಟುಂಬದವರನ್ನು ಆಘಾತಕ್ಕೀಡುಮಾಡಿದೆ. ಮೃತರನ್ನು ಉಡುಪಿಯ ಮೂಲದವರಾದ ಮತ್ತು ಶಾರ್ಜಾದಲ್ಲಿ ತಮ್ಮ ಪತ್ನಿ ಹಾಗೂ ಮಗನೊಂದಿಗೆ ವಾಸಿಸುತ್ತಿದ್ದ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 2019ರಲ್ಲಿ ಸಂಭವಿಸಿದ್ದ ತೀವ್ರ ಸಂಚಲನ ಸೃಷ್ಟಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ…

ಉಪ್ಪಿನಂಗಡಿ: ಕೌಟುಂಬಿಕ ಕಲಹದ ಉದ್ವೇಗದಲ್ಲಿದ್ದ ಮಹಿಳೆಯೊಬ್ಬಳು ಇಬ್ಬರು ಪುಟಾಣಿ ಮಕ್ಕಳನ್ನು ಬಾವಿಗೆ ತಳ್ಳಿದ ಪರಿಣಾಮ ಓರ್ವ ಕಂದಮ್ಮ ಮೃತಪಟ್ಟು, ಇನ್ನೊಂದು ಮಗು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ…

ಉಪ್ಪಿನಂಗಡಿ: ಗಂಡ-ಹೆಂಡತಿಯ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಗಾದೆ ಮಾತಿದೆ. ಆದ್ರೆ ಇಲ್ಲೊಬ್ಬಳು ತಾಯಿ, ಗಂಡನ ಮೇಲಿನ ಕೋಪಕ್ಕೆ ತನ್ನ ವಿವೇಚನೆಯನ್ನೇ ಕಳೆದುಕೊಂಡು ಇಬ್ಬರು ಕಂದಮ್ಮಗಳನ್ನು ಬಾವಿಗೆಸೆದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಈ…

ಉಪ್ಪಿನಂಗಡಿ: ಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ದಾರುಣ ಮತ್ತು ಭೀಕರ ಘಟನೆಯೊಂದು ನಡೆದಿದೆ. ಗಂಡನ ಜೊತೆ ಫೋನ್‌ನಲ್ಲಿ ಉಂಟಾದ ವೈವಾಹಿಕ ಕಲಹದ ಕೋಪದಲ್ಲಿ ಮಹಿಳೆಯೊಬ್ಬಳು ಇಬ್ಬರು ಎಳೆಯ ಮಕ್ಕಳನ್ನು ಬಾವಿಗೆ…

ಶಿಶಿಲ: ಶಿಶಿಲದಲ್ಲಿ ವಿಷಾದಕರ ಘಟನೆಯೊಂದು ನಡೆದಿದೆ. ಶಿಶಿಲದ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಎಂಬುವವರ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಇಂದು ಅಂದರೆ ಸೆಪ್ಟೆಂಬರ್ 18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಶೌರ್ಯ…

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಇಂದು ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಹಳೆಯ ಕಟ್ಟಡ ತೆರವುಗೊಳಿಸುತ್ತಿದ್ದ ಕಾರ್ಮಿಕನೊಬ್ಬ ಕಟ್ಟಡದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಮೂರು ಮಾರ್ಗದ…

ಮಂಗಳೂರು : ಅಪಾರ ದುಃಖದ ನಡುವೆಯೂ ಕುತ್ತಾರಿನ ಯುವಕನೊಬ್ಬನ ಪೋಷಕರು ಅತ್ಯಂತ ಮಾನವೀಯ ನಿರ್ಧಾರ ತಳೆದಿದ್ದಾರೆ. ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ (ಬ್ರೈನ್ ಡೆಡ್) 21…