Browsing: crimenews

ಕಾಸರಗೋಡು: ಮದುವೆಯಾಗಿ ನವಜೀವನಕ್ಕೆ ಕಾಲಿಡಬೇಕಾಗಿದ್ದ ಯುವತಿಯೊಬ್ಬಳು, ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆಯೊಂದು ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ…

ಬೆಳ್ತಂಗಡಿ: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕೆರದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮಮ್ ಇರ್ಷಾದ್…

ಬೆಳಾಲು: ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಹಗರಣದ ಆರೋಪಿ ಪ್ರಶಾಂತ್ ಎಂಬಾತನ ಮೇಲೆ ಹಲ್ಲೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಾಲು…

ಕಾಸರಗೋಡು: ಪ್ರೀತಿ ಎಂಬ ಮಾಯೆಗೆ ಬಿದ್ದು, ನೂರು ಆಸೆಗಳನ್ನು ಹೊತ್ತು ಗಂಡನ ಮನೆ ಮೆಟ್ಟಿದ್ದ ನವವಿವಾಹಿತೆಯೊಬ್ಬಳು ಕೇವಲ ಒಂದೇ ವರ್ಷದಲ್ಲಿ ಹೆಣವಾಗಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಗಂಡ ಮತ್ತು ಅತ್ತೆಯ ಕಿರುಕುಳ ತಾಳಲಾರದೆ, ಅವರಿಬ್ಬರ…

ಬೆಳ್ತಂಗಡಿ : ಬೆಳ್ತಂಗಡಿ: ತಾಲೂಕಿನ ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ ವೇಣೂರು ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು,…

ಮುಂಬೈ: ಪತ್ನಿಯ ಮುಂದೆ ಅವಮಾನ ಮಾಡಿದರು ಎಂದು ರೊಚ್ಚಿಗೆದ್ದ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಹೆತ್ತವರನ್ನು ಮರದ ಆಯುಧದಿಂದ(ಕುಟ್ಟಾಣಿ) ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರ ಮಧ್ಯಾಹ್ನ ಧುಲೆಯ ಶಿರ್ಪುರದಲ್ಲಿರುವ ಮಹಾವೀರ್ ಸೊಸೈಟಿಯಲ್ಲಿ ಘಟನೆ ನಡೆದಿದೆ.…

ಕಡಬ: ಟಿವಿ ನೋಡಲು ಹೋದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಆಲಂಕಾರು ಗ್ರಾಮದಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ…

ಬೆಳ್ತಂಗಡಿ: ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣ ಹಾಗೂ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಿದ ಬಗ್ಗೆ ಪ್ರಜ್ವಲ್ ಕುಮಾರ್ ಗುರುವಾಯನಕರೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಉಜಿರೆಯ ಅಂತರ…

ಬೆಳ್ತಂಗಡಿ: ಕಳೆದ 20 ವರ್ಷಗಳಿಂದ ಸಾರ್ವಜನಿಕರ ಕಣ್ಣಿಗೆ ಕ್ಯಾಂಟಿನ್ ಆಗಿ ಕಾಣುತ್ತಿದ್ದ ಆ ಜಾಗದಲ್ಲಿ ನಡೆಯುತ್ತಿತ್ತು ಬಣ್ಣದ ಲೋಕದ ಕರಾಳ ದಂಧೆ! ಹೌದು, ಬೆಳ್ತಂಗಡಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕ್ಯಾಂಟಿನ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ವೇಶ್ಯಾವಾಟಿಕೆ…

ಕಡಬ: ಆಸ್ತಿ ವಿಚಾರ ಹಾಗೂ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದಕ್ಕೆ ಅಸೂಯೆಗೊಂಡ ಮೈದುನನೊಬ್ಬ ಅತ್ತಿಗೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ…