ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಇಂದು ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಹಳೆಯ ಕಟ್ಟಡ ತೆರವುಗೊಳಿಸುತ್ತಿದ್ದ ಕಾರ್ಮಿಕನೊಬ್ಬ ಕಟ್ಟಡದ ಅಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಮೂರು ಮಾರ್ಗದ…
Browsing: crimenews
ಮಂಗಳೂರು : ಅಪಾರ ದುಃಖದ ನಡುವೆಯೂ ಕುತ್ತಾರಿನ ಯುವಕನೊಬ್ಬನ ಪೋಷಕರು ಅತ್ಯಂತ ಮಾನವೀಯ ನಿರ್ಧಾರ ತಳೆದಿದ್ದಾರೆ. ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ (ಬ್ರೈನ್ ಡೆಡ್) 21…
ಬೆಳ್ತಂಗಡಿ: ಪುದುವೆಟ್ಟು ಗ್ರಾಮದಲ್ಲಿ ವಿಷಾದನೀಯ ಘಟನೆಯೊಂದು ನಡೆದಿದೆ. 20 ವರ್ಷದ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿಯನ್ನು ಪುದುವೆಟ್ಟು ಗ್ರಾಮದ ಮಿಯಾರು ಕಲ್ಲಂಡ ಮನೆ ನಿವಾಸಿ ಅಣ್ಣಿ ಗೌಡ ಹಾಗೂ ಮಾಲತಿ ದಂಪತಿಯ…
ತೆಲಂಗಾಣ: ಅದೊಂದು ಕ್ಷಣಿಕ ಕೋಪ… ಸಣ್ಣ ಅಸಮಾಧಾನ… ಆದರೆ ಕೊನೆಗೆ ಉಳಿದಿದ್ದು ಮಾತ್ರ ಜೀವಮಾನದ ಕಣ್ಣೀರು ಮತ್ತು ಅನಾಥವಾದ ಮಗು. ತೆಲಂಗಾಣದ ಮಹಬೂಬಾಬಾದ್‌ನಲ್ಲಿ ಮನಕಲಕುವ ದಾರುಣ ಘಟನೆಯೊಂದು ನಡೆದಿದೆ. ಗಂಡ ತನ್ನ ವೀಡಿಯೋ ಕಾಲ್ ಸ್ವೀಕರಿಸಲಿಲ್ಲ…
ತ್ರಿಶೂರ್: ಓಣಂ ಹಬ್ಬ ಮತ್ತು ಸಂಬಂಧಿಕರ ಮದುವೆಗಾಗಿ ವಿದೇಶದಿಂದ ಊರಿಗೆ ಬಂದಿದ್ದ ಕುಟುಂಬವೊಂದರ ಸಂತಸದ ಕ್ಷಣಗಳು ಕ್ಷಣಾರ್ಧದಲ್ಲಿ ಶೋಕಸಾಗರದಲ್ಲಿ ಮುಳುಗಿವೆ. ಓಣಂ ಹಬ್ಬ ಹಾಗೂ ಸಂಬಂಧಿಕರ ಮದುವೆಗಾಗಿ ಗಲ್ಫ್ನಿಂದ ಊರಿಗೆ ಬಂದಿದ್ದ ಒಂದೇ ಕುಟುಂಬದ ಮೂವರು…
ಸುಳ್ಯ: ಸುಳ್ಯ ತಾಲೂಕಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ಮೇಲೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.…
ಉಪ್ಪಿನಂಗಡಿ: ಪೆರ್ನೆ ಸಮೀಪದ ಮನೆಯೊಂದರಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪ್ರದೇಶದಲ್ಲಿ ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ಕಾವ್ಯ ಎಂದು ಗುರುತಿಸಲಾಗಿದೆ. ಅನುಮಾನಾಸ್ಪದ ಸ್ಥಿತಿ: ಮಹಿಳೆಯ ಮೃತದೇಹ ಮನೆಯೊಳಗೆ ನೇಣು…
ಸುಳ್ಯ : ಸುಳ್ಯದ ಸಂಪಾಜೆಯಲ್ಲಿ ಸಂಚಲನ ಮೂಡಿಸಿದ್ದ ಫಾತಿಮತ್ ನಿಶಾನ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಪ್ರಮುಖ ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜುಲೈ 18ರ…
ಮಂಗಳೂರು: ಮಂಗಳೂರಿನಲ್ಲಿ ಮೊಬೈಲ್ ವಿಚಾರಕ್ಕೆ ನಡೆದ ಕ್ಷುಲ್ಲಕ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ! ಸ್ವಂತ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಗರದ ಬಿಜೈ ಕೊಟ್ಟಾರ ಕ್ರಾಸ್ ಬಳಿ ನಡೆದಿದೆ. ಮಂಗಳೂರಿನ ಬಿಜೈ…
ಬೆಳ್ತಂಗಡಿ : ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಮಣ್ಯ ನಾಯಕ್ ಮತ್ತು ರತ್ನಾವತಿ ದಂಪತಿಗಳ 14 ವರ್ಷದ ಪುತ್ರ, ಶಾಲಾ ವಿದ್ಯಾರ್ಥಿ ಸುಮಂತ್ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ತೀವ್ರಗೊಳಿಸಿದ್ದಾರೆ. ಓಡಿಲ್ನಾಳ ಗ್ರಾಮದ…

