Browsing: crimenews

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಬಾಣಂತಿಯರನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವರ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ, ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿ ಆಟೋ ಚಾಲಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. 14…

ಮಂಗಳೂರು: ಪ್ರೀತಿಯ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯನ್ನ ವಂಚಿಸಿ, ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ನಗ್ನ ಚಿತ್ರಗಳನ್ನಿಟ್ಟುಕೊಂಡು ಕೊಲೆ ಬೆದರಿಕೆ ಒಡ್ಡಿದ್ದ ಕಾಮುಕನಿಗೆ ಮಂಗಳೂರಿನ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ಬೆಳ್ತಂಗಡಿ: ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದ್ದ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಬೆಳವಣಿಗೆಯೊಂದು ಹೊರಬಿದ್ದಿದೆ. ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಓಡಿಲ್ನಾಳ ಗ್ರಾಮದ ಚೇತನ್‌ಗೆ ಇದೀಗ…

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮತ್ತು ಮಗುವನ್ನು ಆಕೆಯ ಮನೆಯವರು ಕರೆದುಕೊಂಡು ಹೋದ ಬೇಸರದಿಂದ ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮೂಡಬಿದ್ರೆ ಸಮೀಪದ ಗಂಟಲ್‌ಕಟ್ಟೆಯಲ್ಲಿ ನಡೆದಿದೆ. ಮಿತ್ತಬಾಗಿಲು ಗ್ರಾಮದ ಕಾಜೂರು ನಿವಾಸಿ ಅಬೂಸ್ವಾಲಿಹ್…

ಮಂಗಳೂರು: ಮಂಗಳೂರಿನಲ್ಲಿ 2018ರಲ್ಲಿ ಸಂಭವಿಸಿದ್ದ ಬೆಚ್ಚಿಬೀಳಿಸುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ವರು ಅಪರಾಧಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. 2018ರಲ್ಲಿ ನಡೆದಿದ್ದ…

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಮುಂಜಾನೆ…

ಬೆಂಗಳೂರು: ಬೆಂಗಳೂರಿನಲ್ಲಿ ಕರುಳನ್ನೇ ಹಿಂಡುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಜನ್ಮ ನೀಡಿದ ತಂದೆಯೇ ಸಾಕಿ ಬೆಳೆಸಿದ ಮಗಳ ಮೇಲೆ ಕಾಲೇಜಿನ ಒಳಗೇ ನುಗ್ಗಿ ಮಾರಣಾಂತಿಕ ಚಾಕು ದಾಳಿ ನಡೆಸಿದ್ದಾನೆ. ಈ ಘೋರ ಕೃತ್ಯ ನಡೆದಿದ್ದು ರಾಜಾನುಕುಂಟೆಯ…

ಮಂಗಳೂರು: ಬಿಸಿ ರೋಡ್‌ನಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಬಂಟ್ವಾಳ ನಗರ ಪೊಲೀಸರು ಆತನನ್ನು…

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಸಿಕ್ಕಿಬಿದ್ದ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂತು ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕನ ಹೆಸರು. ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್…

ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಸಿಕ್ಕಿಬಿದ್ದ ಐದೂವರೆ ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂತು ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕನ ಹೆಸರು. ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್…