ಕಡಬ, ಜು. 6: ಕಡಬ ಪಟ್ಟಣದ ಬ್ಯಾಂಕ್ನಲ್ಲಿ ಚಿನ್ನದ ಆಭರಣಗಳನ್ನು ಅಡವಿಟ್ಟು ಮೋಸದಿಂದ ಹಣ ಪಡೆಯಲು ಯತ್ನಿಸಿದ್ದ ಆರೋಪದಡಿ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಜುಲೈ 3ರಂದು ಸಂಜೆ ಕಡಬ…
Browsing: crimenews
ಪುತ್ತೂರು: ಇಲ್ಲಿನ ಕಲಿಮಾರ್ ಎಂಬಲ್ಲಿ ಜಿಮ್ ಟ್ರೈನರ್ ಆಗಿದ್ದ ಸಚಿನ್ ರೈ ಎಂಬುವವರು ನಿಗೂಢವಾಗಿ ಮೃತಪಟ್ಟ ಘಟನೆ ನಡೆದಿದೆ. ಸದ್ಯ ಸಚಿನ್ ಅವರ ಸಾವಿನಲ್ಲಿ ಸಂಶಯವಿದೆಯೆಂದು ಅವರ ತಾಯಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು…
ಕೊಪ್ಪಳ, ಜುಲೈ 04: ಆರ್ಥಿಕ ಸಂಕಷ್ಟ ಹಾಗೂ ಸಾಲಬಾಧೆಯ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಗಂಗಾವತಿಯಲ್ಲಿ ಸಂಭವಿಸಿದೆ. ಪತಿ ಪ್ರಕಾಶ್(54), ಪತ್ನಿ ಪ್ರಭಾ(46) ಮತ್ತು ಮಗ ಶಶಾಂಕ್(21) ಮೃತರು.…
ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪೌವತ್ತಿಲ್ ಪದಂಬಳ ನಿವಾಸಿ, 64 ವರ್ಷದ ಪಿ.ವಿ. ಜೋಸ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಮಾರು ಎರಡು…
ಕಡಿರುದ್ಯಾವರ: ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಿರುದ್ಯಾವರ ಗ್ರಾಮದ ಮಠದ ಬಳಿ ಜು.1ರಂದು ಮಧ್ಯಾಹ್ನ ನಡೆದಿದೆ. ಕಡಿರುದ್ಯಾವರ ಗ್ರಾಮದ ನಿವಾಸಿ ಕರುಣಾಕರ ಎಂಬುವವರ ಪುತ್ರಿ ನಿಖಿತಾ…
ಬೀದರ್: ದೇಶ ಕಾಯೋ ಸೈನಿಕನೊಬ್ಬ ತನ್ನನ್ನು ನಂಬಿ ಬಂದ ಹೆಂಡತಿಯನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಪಕ್ಕದ ಮನೆ ಹುಡುಗಿ ಜೊತೆಗಿನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಒಂದೇ ಕಾರಣಕ್ಕೆ,…
ಹೈದರಾಬಾದ್: ಮದುವೆಯಾಗಿ ಕೇವಲ ಹದಿನೆಂಟು ತಿಂಗಳು.. ಹೊಟ್ಟೆಯಲ್ಲಿ ಐದು ತಿಂಗಳ ಹಸುಗೂಸು.. ಮುಂದಿನ ದಿನಗಳಲ್ಲಿ ಸೀಮಂತದ ಸಂಭ್ರಮ ಸವಿಯಬೇಕಾಗಿದ್ದ ಆ 23 ವರ್ಷದ ಗರ್ಭಿಣಿ, ಇಂದು ಹೆಣವಾಗಿದ್ದಾಳೆ! ಅದಕ್ಕೆ ಕಾರಣ ಬೇರೇನೂ ಅಲ್ಲ, ಸ್ವತಃ ಹೆತ್ತ…
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಗಲಾಟೆ ಎಬ್ಬಿಸಿ ಒಬ್ಬ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು…
ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಮನೆಯಲ್ಲೇ ರಕ್ತಸಿಕ್ತ ಅಧ್ಯಾಯವೊಂದು ಬರೆಯಲ್ಪಟ್ಟಿದೆ! ಕೇವಲ ಕೆಲಸದ ವಿಚಾರಕ್ಕೆ ಶುರುವಾದ ಸಣ್ಣ ತಕರಾರು, ಕೊನೆಯಲ್ಲಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.” ಬಂಟ್ವಾಳ…
ಬಂಟ್ವಾಳ: ಕರಾವಳಿಯಲ್ಲಿ ಮದ್ಯದ ಮತ್ತಿನಲ್ಲಿ ಸಂಬಂಧಗಳನ್ನೇ ಮರೆತು ಕೊಲೆ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಇಂತಹದ್ದೇ ಒಂದು ಘೋರ ಕೃತ್ಯ ನಡೆದಿದೆ. ಕುಡಿದ ಮತ್ತಿನಲ್ಲಿ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ಕುತ್ತಿಗೆಗೆ…

