Browsing: crimeupdate

ಮಂಗಳೂರು: ಬಿಸಿ ರೋಡ್‌ನಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಬಂಟ್ವಾಳ ನಗರ ಪೊಲೀಸರು ಆತನನ್ನು…

ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಮುಶ್ತಕ್ ಎಂಬಾತನ ಸಾವಿನ ರಹಸ್ಯ ಕೊನೆಗೂ ಹೊರಬಿದ್ದಿದೆ. ತನಿಖೆ ವೇಳೆ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಕಳ್ಳತನದ ವೇಳೆ ನಡೆದ…

ಮಂಗಳೂರು: ಮಂಗಳೂರಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್‌ನ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.…

ಹೊಸದಿಲ್ಲಿ: ಮದುವೆ ನಿಶ್ಚಯವಾಗಿದ್ದ ಕೇತನ್ ಅಗರ್ವಾಲ್ ಎಂಬುವವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸಿಯಾ ಗೋಯಲ್ ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ತನಿಖೆಯ ಭಾಗವಾಗಿ ಪೊಲೀಸರು ಆಕೆಯನ್ನು ಪುಣೆಯಲ್ಲಿರುವ ಮಾರ್ಕೆಟ್ ಯಾರ್ಡ್ ನಿವಾಸಕ್ಕೆ ಕರೆತಂದಿದ್ದರು. ಈ ವೇಳೆ…

ಕಡಬ: ಪ್ರೀತಿ ಹೆಸರಲ್ಲಿ ನಂಬಿಸಿ, ಮದುವೆ ಮಾತುಕತೆಗೆ ಬಂದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರಿನಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ದೇವಸ್ಥಾನವೊಂದರಲ್ಲಿ ಸೆಕ್ಯೂರಿಟಿ…

ಬೆಳ್ತಂಗಡಿ: ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಕೃಷಿ ನಾಶಪಡಿಸಿದ್ದನ್ನು ಪ್ರಶ್ನಿಸಿದ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಈ ಪ್ರಕರಣದ ಬೆನ್ನಲ್ಲೇ ಸಂತ್ರಸ್ತೆಯಿಂದ ವಕೀಲೆಯೊಬ್ಬರು ಹಣ ವಸೂಲಿ…