Chikkamagaluru: ಮರದಲ್ಲಿ ನೇತಾಡುತ್ತಿದ್ದ ಯುವಕನ ಮೃತದೇಹ – ಕಾರಿನಲ್ಲಿ ಯುವತಿಯ ದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ
ಚಿಕ್ಕಮಗಳೂರು:(ಫೆ.20) ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನೊಳಗೆ ಸಾವನ್ನಪ್ಪಿದ್ದಾಳೆ. ಯುವಕನ ಮೃತದೇಹ…