Daily Horoscope: ತುಲಾ ರಾಶಿಯವರ ತಾಯಿ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಳ್ಳುವುದು!!!
ಮೇಷ ರಾಶಿ: ಭವಿಷ್ಯದ ಬಗ್ಗೆ ಇರುವ ಇಂಗಿತವನ್ನು ಹೇಳಿಕೊಳ್ಳಬಾರದು. ನಿಮ್ಮ ಹೆಚ್ಚುಗಾರಿಕೆಯನ್ನು ಸಹಿಸಿಕೊಳ್ಳಲಾಗದು. ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ…