Tue. Jul 22nd, 2025

dailyupdate

Puttur: ವಿದ್ಯಾರ್ಥಿಗಳಿಗೆ ಭಾವಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮ – ಕೈ ಮುಗಿದು ಮನಸಾರೆ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿಗಳು, ಪೋಷಕರು

ಪುತ್ತೂರು (ಮಾ.15) : ಶಿಕ್ಷಕರೆಂದರೆ ಪಾಠ ಬೋಧಿಸುವವರು ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು ಇವರಾಗಿರುತ್ತಾರೆ.…

Puttur: ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ದೈವಸ್ಥಾನ ಮತ್ತು ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಚಾಕ್ರಿ ಸೇವಾಧಾರಿ ಉಮೇಶ್ ಗೌಡ ಹೃದಯಾಘಾತದಿಂದ ನಿಧನ

ಪುತ್ತೂರು:(ಮಾ.15) ಇತಿಹಾಸ ಪ್ರಸಿದ್ಧ ಪುತ್ತೂರು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವಕ್ಕೆ ಮುಂಡ್ಯ ಹಾಕುವ ಸಂದರ್ಭ ಗದ್ದೆಯಲ್ಲಿ ಚೆಂಡು ಉರುಳಿಸುವ ಮತ್ತು…

Sullia: ಗ್ಯಾಸ್‌ ತುಂಬಿದ ಲಾರಿ ಪಲ್ಟಿ – ಚಾಲಕನಿಗೆ ಗಂಭೀರ ಗಾಯ

ಸುಳ್ಯ :(ಮಾ.15) ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡ‌ರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ…

Udupi: ಬಡವರ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ – ಸೀಜ್ ಮಾಡಿದ ತಹಶೀಲ್ದಾರ್ ಪ್ರತಿಭಾ.ಆರ್

ಉಡುಪಿ: (ಮಾ.15) ಕಾಪು ಪೇಟೆಯಲ್ಲಿ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ 250 ಕೆ.ಜಿ. ಅಕ್ಕಿಯನ್ನು ಸೀಜ್ ಮಾಡಿದ ತಹಶೀಲ್ದಾರ್ ಡಾ.ಪ್ರತಿಭಾ ಆರ್…

Kanyadi: ಕನ್ಯಾಡಿ ಸರ್ಕಾರಿ.ಹಿ.ಪ್ರಾ.ಶಾಲೆಯ ಕುರಿತು ರಚಿಸಿರುವ ” ಬಂದೆನು ಶಾಲೆಗೆ ಓಡೋಡಿ” ಕನ್ನಡ ಆಲ್ಬಮ್‌ ಹಾಡು ಅತೀ ಶೀಘ್ರದಲ್ಲಿ

ಕನ್ಯಾಡಿ:(ಮಾ.15) ಎ.ಪಿ.ಕೆ. ಕ್ರಿಯೇಷನ್ಸ್‌ ಅರ್ಪಿಸುವ, ಸಮಸ್ತ ಕನ್ಯಾಡಿ ಶಾಲಾ ಅಭಿಮಾನಿಗಳ ಸಹಕಾರದಲ್ಲಿ ಸರ್ಕಾರಿ.ಹಿ.ಪ್ರಾ.ಶಾಲೆ ಕನ್ಯಾಡಿಯ ಕುರಿತು ರಚಿಸಿರುವ ಹಾಡು ” ಬಂದೆನು ಶಾಲೆಗೆ ಓಡೋಡಿ”…

Belthangady: ಬೆಳ್ತಂಗಡಿಯ ತೆರಿಗೆ ಸಲಹೆಗಾರ ಸಂದೇಶ್‌ ರಾವ್‌ ರವರ ಕಛೇರಿ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ:(ಮಾ.15) ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಇರುವ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ್ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ…

Bantwal: ಹಿಂದು ರಾಷ್ಟ್ರ-ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಬಂಟ್ವಾಳದಲ್ಲಿ “ಪ್ರಾಂತೀಯ ಹಿಂದು ರಾಷ್ಟ್ರ ಅಧಿವೇಶನ” !

ಬಂಟ್ವಾಳ: (ಮಾ.14) ವಕ್ಫ್ ಬೋರ್ಡ್ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ‌ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇತ್ತಿಚೆಗೆ ಕರ್ನಾಟಕ ಸರಕಾರವು…

Karkala: ಬ್ಯಾಂಕಿಗೆ ಹೋಗಿ ಬರುವುದಾಗಿ ಹೇಳಿ ಹೋದ 18 ವರ್ಷದ ಯುವತಿ ನಾಪತ್ತೆ – ಕರೆ ಮಾಡಿದಾಗ ಆಕೆ ಹೇಳಿದ್ದೇನು ಗೊತ್ತಾ?!

ಕಾರ್ಕಳ:(ಮಾ.14) ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೇಳಿದ ಯುವತಿಯೋರ್ವಳು ಮನೆಗೆ ಹಿಂದಿರುಗದೆ ನಾಪತ್ತೆಯಾದ ಘಟನೆ ಕಾರ್ಕಳದ ಮಿಯ್ಯಾರಿನಲ್ಲಿ ನಡೆದಿದೆ. ಈ ಬಗ್ಗೆ ದೂರು ದಾಖಲಾಗಿದೆ. ಇದನ್ನೂ…

Pernaje: ವಿಟ್ಲ ಸ್ವರ ಸಿಂಚನ ಕಲಾ ತಂಡದಿಂದ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ…..!

ಪೆರ್ನಾಜೆ:(ಮಾ.14) ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ…

Mangaluru: ನಾಪತ್ತೆಯಾಗಿದ್ದ ನಿತೇಶ್ ಕೊನೆಗೂ ಪತ್ತೆ – ಆತ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?!

ಮಂಗಳೂರು : (ಮಾ.14) ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.…