Wed. Sep 10th, 2025

dakshina kannada

Belthangady: ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ 

ಬೆಳ್ತಂಗಡಿ :(ಆ.8) ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು…

ಕನ್ಯಾಡಿ: ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿಯವರಿಂದ ರೂ. 25,000 /- ದೇಣಿಗೆ

ಕನ್ಯಾಡಿ (ಆ .08): ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ…

Mangaluru: ಮಂಗಳೂರಿನಲ್ಲಿ ಎಬಿವಿಪಿ ಸುದ್ದಿಗೋಷ್ಠಿ – ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು `ಮೈಸೂರ್ ಚಲೋ’

ಮಂಗಳೂರು:(ಆ.೮) ಇಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ ನಮ್ಮ ಸಾಂಸ್ಕೃತಿಕ ನಗರಿ ಮೈಸೂರು,…

Kadaba: ಜೀಪು ಪಲ್ಟಿಯಾಗಿ ತಂದೆ ಸಾವು

ಕಡಬ:(ಆ.8) ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಸಂಭವಿಸಿದೆ.ಬಿಳಿನೆಲೆ ಗ್ರಾಮದ ಬಿಳಿನೆಲೆ ಬೈಲು ನಿವಾಸಿ ಧರ್ಮಪಾಲ (68) ಮೃತರು.…

Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಪುತ್ತೂರು:(ಆ.8) ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ…

bengaluru: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ

ಅನೇಕಲ್, (ಆ.07): ಸ್ನೇಹಿತನ ಹೆಂಡತಿಯನ್ನು ಹತ್ಯೆಗೈದು ಬಳಿಕ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಅನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಬಳಿಯ ತಿರುಪಾಳ್ಯದಲ್ಲಿ ನಡೆದಿದೆ.…

Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಶಂಕೆ..?

ಪುತ್ತೂರು:(ಆ.7) ಪುತ್ತೂರಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ⭕ಬೆಂಗಳೂರು: ಬಾಲಕನ ಕಿಡ್ನ್ಯಾಪ್,…

Bengaluru: ಬಾಲಕನ ಕಿಡ್ನ್ಯಾಪ್, ಕೊಲೆ ಕೇಸ್​ – ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!

ಬೆಂಗಳೂರು, (ಆ.07): ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದೆ.…

ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕನಿಷ್ಠ ಆಕ್ರಮಣಕಾರಿ ಸ್ಪೈನ್ ಸರ್ಜರಿ

ಉಜಿರೆ:(ಆ.7) ತೀವ್ರವಾದ ಬೆನ್ನುನೋವಿನಿಂದ ನಡೆಯಲು ಕಷ್ಡಪಡುತ್ತಿದ್ದ 58 ವರ್ಷ ವಯಸ್ಸಿನ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಗೆ ಆಗಮಿಸಿದ್ದರು. ಇಲ್ಲಿನ ವೈದ್ಯರು ಪರೀಕ್ಷಿಸಿದಾಗ ಬೆನ್ನುಮೂಳೆಯಲ್ಲಿ…

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜಿಗೆ ಚಾಂಪಿಯನ್ ಪಟ್ಟ

ಉಜಿರೆ:(ಆ.7) ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜು ಹಾಗೂ ಎಸ್ ಡಿ ಎಂ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಉಜಿರೆ ಇವರ ಜಂಟಿ ಆಶ್ರಯದಲ್ಲಿ ದಿನಾಂಕ…

ಇನ್ನಷ್ಟು ಸುದ್ದಿಗಳು