Dharmasthala: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ
ಧರ್ಮಸ್ಥಳ:(ಸೆ.9) ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೋಮವಾರ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ)…