Belthangadi: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ – ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು
ಬೆಳ್ತಂಗಡಿ:(ಆ.21) ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ…