Sun. Dec 21st, 2025

dakshina kannada

Belthangady: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ ಜ.31 ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ

ಬೆಳ್ತಂಗಡಿ:(ಜ.15) ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ ಜ.14 ರಿಂದ ಜ.31 ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ ನಡೆಯಲಿದೆ. ಇದನ್ನೂ ಓದಿ: ಬೆಳ್ತಂಗಡಿ :…

Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಸರಳ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಸುಬ್ರಹ್ಮಣ್ಯ:(ಜ.15) ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ…

Belthangady: ನಿವೃತ್ತ ಮುಖ್ಯೋಪಾಧ್ಯಾಯ, ನೃತ್ಯ ಗುರು ಕಮಲಾಕ್ಷ ಆಚಾರ್ ನಿಧನ

ಬೆಳ್ತಂಗಡಿ:(ಜ.15) ನಿವೃತ್ತ ಮುಖ್ಯೋಪಾಧ್ಯಾಯ ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಇದನ್ನೂ…

Bantwal: ಬೈಕ್ ಗಳ ನಡುವೆ ಭೀಕರ ಅಪಘಾತ – ಸಹಸವಾರೆ ಆಯಿಶಾ ಮೃತ್ಯು!!

ಬಂಟ್ವಾಳ:(ಜ.15) ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜ.14 ರರಾತ್ರಿ ಮಂಗಳೂರು – ಬೆಂಗಳೂರು…

Belthangady: ಸಂಜೆ ಮನೆಗೆ ಬರುತ್ತೇನೆ ಎಂದು ಹೇಳಿ ಹೋದ ನಾಗೇಶ್ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ!!

ಬೆಳ್ತಂಗಡಿ:(ಜ.15) ಶಕ್ತಿನಗರ ಕೊಲ್ಪೆದಬೈಲ್‌ ಮಾಲಾಡಿ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯವರಲ್ಲಿ ಸಂಜೆ ಮನೆಗೆ ಬರುತ್ತೇನೆ ಎಂದು ಹೇಳಿ ಹೋಗಿದ್ದಾರೆ.…

Arasinamakki: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಅರಸಿನಮಕ್ಕಿ (ಜ.14): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ-ಶಿಶಿಲ ಇದರ ಸಹಭಾಗಿತ್ವದೊಂದಿಗೆ ಮಹಿಳೆಯರಿಗಾಗಿ 30…

Belthangady: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಕೊಡುಗೈ ದಾನಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಅವರಿಂದ 50ಲಕ್ಷ ದೇಣಿಗೆ

ಬೆಳ್ತಂಗಡಿ:(ಜ.14) ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 9ರಿಂದ 12ರ ವರೆಗೆ ಬ್ರಹ್ಮ ಕುಂಭಾಭೀಷೇಕ ನಡೆಯಲಿದೆ. ಈ ನಿಟ್ಟಿನಲ್ಲಿ ದೈವಸ್ಥಾನದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದೆ.…

Belthangady: ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ತಣ್ಣೀರುಪಂತ :(ಜ.14) ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಾಗಿ…

Mogru: ಮುಗೇರಡ್ಕ ಶಿರಾಡಿ ರಾಜನ್ ದೈವದ ನೂತನ ಹುಲಿ ಬಂಡಿ ಮತ್ತು ಪಲ್ಲಕ್ಕಿಯ ಪುರಪ್ರವೇಶ – ಪೆರ್ಲ – ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

ಮೊಗ್ರು :(ಜ.14) ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನಕ್ಕೆ ನೂತನ ಹುಲಿ ಬಂಡಿ ಮತ್ತು ವಳಾಲು ಶ್ರೀ ಕ್ಷೇತ್ರ ಪಡ್ಪು ದೈವಸ್ಥಾನದ ಗ್ರಾಮ…

Ujire: ಬನಶಂಕರಿ ಕ್ರಿಯೇಷನ್ಸ್ ಉಜಿರೆ ಅರ್ಪಿಸುವ “ಲಕ್ಷ್ಮೀ ಜನಾರ್ದನ” ಕನ್ನಡ ಭಕ್ತಿಗೀತೆಯ ಧ್ವನಿ ಸುರುಳಿ ಬಿಡುಗಡೆ

ಉಜಿರೆ:(ಜ.14) ಬನಶಂಕರಿ ಕ್ರಿಯೇಶನ್ಸ್ ಉಜಿರೆ ಅರ್ಪಿಸುವ ಲಕ್ಷ್ಮೀ ಜನಾರ್ದನ ಎನ್ನುವ ಕನ್ನಡ ಭಕ್ತಿಗೀತೆಯನ್ನು ಉಜಿರೆಯ ಜನಾರ್ದನ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಇದನ್ನೂ ಓದಿ: ಮಂಗಳೂರು :(ಜ.19)…