Belthangadi: ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್ ನ ವಿಜೇತ ತಂಡಗಳಿಗೆ ಬಹುಮಾನ ವಿತರಣೆ
ಬೆಳ್ತಂಗಡಿ :(ಆ.9) ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉನ್ನತ ಸಾಧನೆಯನ್ನು ಮಾಡಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ.ಎಂ ಹೇಳಿದರು.…