Dharmasthala: ಧರ್ಮಸ್ಥಳ ವಿರುದ್ಧ ಅಪಪ್ರಚಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರಿಂದ ಮಂಜುನಾಥ ಸ್ವಾಮಿಗೆ ಉರುಳು ಸೇವೆ
ಧರ್ಮಸ್ಥಳ:(ಜು.25) ಧರ್ಮಸ್ಥಳ ಕ್ಷೇತ್ರದ ಮೇಲೆ ಮಾಡುತ್ತಿರುವ ಅಪಪ್ರಚಾರ ಕೊನೆಯಾಗಬೇಕು, ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಜು.25ರಂದು ಮುಂಜಾನೆ ಬೆಂಗಳೂರು, ಮಂಡ್ಯ ಕರವೇ…